ಲಾಕ್‌ಡೌನ್ ಮತ್ತೆ ಬರ್ತಾ? LPG ಕೊರತೆ, ಯುದ್ಧದ ಪರಿಣಾಮದ ನಡುವೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ!
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳು ಇದೀಗ ಜಗತ್ತಿನಾದ್ಯಂತ ತೀವ್ರವಾಗಿ ಗೋಚರಿಸತೊಡಗಿವೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಸ್ಥಿರತೆ ಹೆಚ್ಚುತ್ತಿದ್ದು, ಇಂಧನ ಮತ್ತು ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. …